ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ ಚಾಲನೆ

ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ…

ಹೆಚ್ ಡಿಕೆ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ: ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ- ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ…

ಆಕಾಶವಾಣಿ ಜೊತೆ ರೇನ್ ಬೋ ಕನ್ನಡ ಕಾಮನಬಿಲ್ಲು 101.3 ವಿಲೀನ; ವಿಲೀನ ರದ್ದುಪಡಿಸುವಂತೆ ಸಿಎಂಗೆ ಪತ್ರ ಬರೆದ ಶಾಸಕ ಪ್ರಿಯಕೃಷ್ಣ

ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ…

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು- ಮಾಜಿ ಸಿಎಂ ಬೊಮ್ಮಾಯಿ‌ ಆಕ್ರೋಶ

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ…

ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಒತ್ತಾಯಿಸದ ರಾಜ್ಯ ಬಿಜೆಪಿ- ಅಕ್ಕಿ ಕೊಡಲು ಆಗದಿದ್ದರೆ ಹಣ ಕೊಡಿ‌ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಜಿಜೆಪಿ ನಾಯಕರು; ಇದು ಅವರ ನೈಜ ಮುಖ; ಸಿಎಂ‌ ಸಿದ್ದರಾಮಯ್ಯ ಕಿಡಿ

5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ…

40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ…

ವಿಧಾನಸಭೆಯ ನೂತನ ಸದಸ್ಯರುಗಳಿಗೆ ತರಬೇತಿ ಶಿಬಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್…

ಮುಖ್ಯಮಂತ್ರಿ ಕಚೇರಿಯ ದಕ್ಷಿಣದ್ವಾರ ಓಪನ್: ಮೂಢನಂಬಿಕೆಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್…

ಗೃಹ ಜ್ಯೋತಿ ನೋಂದಣಿಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ

ಗೃಹ ಜ್ಯೋತಿ ನೋಂದಣಿಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಗೃಹ…

ಮುಂದಿನ ದಿನಗಳಲ್ಲಿ ವಿದ್ಯುತ್ ‌ಕ್ಷಾಮ ತಲೆದೋರುವ ಸಾಧ್ಯತೆ- ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌

ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ‌ಬೃಹತ್ ಕೈಗಾರಿಕೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಜಿ ಸಿಎಂ ಬಸವರಾಜ್…

error: Content is protected !!