ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ.…

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿಕೆ ಕಿಡಿ

ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ,…

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ: ಉಳಿದವರು ಅನುಭವಿಸುತ್ತಾರೆ- ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು…

ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಭಾರತದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಭಾರತದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯ. ಸಂಶೋಧನಾ ಸಂಸ್ಥೆಗಳು, ಔಷಧ ಕಂಪನಿಗಳು, ವೈದ್ಯಕೀಯ ವಸ್ತುಗಳ ಉತ್ಪಾದನೆಗೆ ನಮ್ಮ ರಾಜ್ಯ ಹೆಸರುವಾಸಿಯಾಗಿದೆ.…

‘ಆನ್ಸರ್ ಮಾಡಿ ಸನ್ಮಾನ್ಯ ಸಿದ್ದರಾಮಯ್ಯನವರೇ?’-ಮಾಜಿ‌ ಸಿಎಂ ಕುಮಾರಸ್ವಾಮಿ 

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆ ಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ…

ಹಾಸನಾಂಬ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್‌ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್‌ 3ರಿಂದ ಅವಕಾಶ ನೀಡಲಾಗಿತ್ತು.…

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ. ಬಿಡುಗಡೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಎರಡು ವಾರಗಳ ಕಾಲ ಜಿಲ್ಲಾ ಪ್ರವಾಸ: ಬರ ಪರಿಸ್ಥಿತಿ, ಬರ ಪರಿಹಾರ ಪರಿಶೀಲನಾ ವರದಿ ನೀಡಲು ಸಿಎಂ ಸೂಚನೆ

ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳ ಕಾಲ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಂಚರಿಸಿ,…

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯ: ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು- ಸಿಎಂ ಸಿದ್ದರಾಮಯ್ಯ

ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು. ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್…

ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆ ಅಲ್ಲ: ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ- ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ…