2022-23ರಲ್ಲಿ ರೂ.450ಕೋಟಿ ನಿಗದಿ ಮಾಡಿದ್ದ ಕೇಂದ್ರ ಸರ್ಕಾರ: ರಾಜ್ಯಕ್ಕೆ ನೀಡಿದ್ದು ಕೇವಲ 50ಕೋಟಿ: ಪ್ರಸಕ್ತ ಸಾಲಿಗೆ 1350ಕೋಟಿ ನಿಗದಿ ಮಾಡಿ ಈವರೆಗೆ 450ಕೋಟಿ ಮಾತ್ರ ಬಿಡುಗಡೆ- ಸಿಎಂ‌ ಸಿದ್ದರಾಮಯ್ಯ

2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ…

ಕಲ್ಯಾಣ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕಾಣಬೇಕು- ಸಿಎಂ ಸಿದ್ದರಾಮಯ್ಯ

ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆ ಆಗಿದೆ. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ…

ನಮ್ಮ ಆಡಳಿತ ಭಾಷೆ ಕನ್ನಡ: ಎಲ್ಲರೂ ಕನ್ನಡದಲ್ಲೇ ವ್ಯವಹರಿಸಬೇಕು: ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು- ಸಿಎಂ ಸಿದ್ದರಾಮಯ್ಯ

ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ,…

ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ- ಕೇಂದ್ರದ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ 

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಅವರೇ, ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ…

ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ- ಸಿಎಂ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂತಹುದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು…

ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ…

ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು…

ಬಂಟ ಸಮುದಾಯದ ಅಭಿವೃದ್ಧಿಗಾಗಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ- ಸಿಎಂ ಸಿದ್ದರಾಮಯ್ಯ

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ…

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಲ್ಮೀಕಿ ಜಯಂತಿಯ ಅಂಗವಾಗಿ…

ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು…