‘ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ?’- ಮಾಜಿ ಸಿಎಂ ಕುಮಾರಸ್ವಾಮಿ

ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ?…