ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್-ಬಿಜೆಪಿ ಒತ್ತಾಯ

ಕೋಲಾರ: ಪ್ರಜ್ವಲ್ ರೇವಣ್ಣ ಅವರಿಗೆ ಮಸಿ ಬಳೆಯುವ ಉದ್ದೇಶದಿಂದ ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ರಾಜ್ಯದಲ್ಲಿ ಬೆಂಕಿಹಂಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ರಾಜ್ಯ ಕಾಂಗ್ರೆಸ್ ದೆಹಲಿ ಚಲೋ: ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಎಂಬ ಮೋದಿ ಹೇಳಿಕೆ ವಿಚಾರ: ಪಿಎಂ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ- ಸಿಎಂ ಸಿದ್ದರಾಮಯ್ಯ ಕಿಡಿ

ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ…

ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜ.31ರಂದು ಫ್ರೀಡಂ ಪಾರ್ಕ್ ನಲ್ಲಿ ಧರಣಿ

ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೌನ್ಸಿಲರ್ ಎಂ.ಶ್ರೀನಿವಾಸನ್ ಕೊಲೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ, ಕೊಲೆಯ ಹಿಂದಿರುವ…

ಬಿಟ್ ಕಾಯಿನ್ ಅಕ್ರಮ ಪ್ರಕರಣ: ವಿಶೇಷ ತನಿಖಾ ದಳ ರಚನೆ ಮಾಡಲು ಮನವಿ- ನಗರ ಪೊಲೀಸ್ ಆಯುಕ್ತ ದಯಾನಂದ್

ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಲು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ…

ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಸಿಬಿಐ ನಿರ್ದೇಶಕರಾಗಿ ನೇಮಕ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರು ಮುಂದಿನ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಲಿದ್ದಾರೆ. ಸಿಬಿಐ…