ಸಿರಿಧಾನ್ಯಗಳ ಪಾಕ ಸ್ಪರ್ಧೆ

ನಾಳೆ(ಆ.6) ಮೆಳೇಕೋಟೆಯಲ್ಲಿ ಸಿರಿಧಾನ್ಯಗಳ ಪಾಕ ಸ್ಪರ್ಧೆ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ವತಿಯಿಂದ 2023ನೇ ಸಾಲಿನ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ತಾಲೂಕಿನ ಮೆಳೇಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆ. 6ರ ಮಧ್ಯಾಹ್ನ3:30ಕ್ಕೆ…

2 years ago