ಸಿರಿಧಾನ್ಯಗಳು ಮನುಕುಲಕ್ಕೆ ತಿಳಿದಿರುವ ಅತ್ಯಂತ ಪುರಾತನ ಆಹಾರವಾಗಿದ್ದು ಕಡಿಮೆ ನೀರು ಉಪಯೋಗಿಸಿ, ರಾಸಾಯನಿಕ ಗೊಬ್ಬರವಿಲ್ಲದೆ ಬರಡು ಭೂಮಿಯಲ್ಲೂ ಸಹಜವಾಗಿ ಬೆಳೆಯುವ ಮತ್ತು ಬೇಗ ಕಟಾವಿಗೆ ಬರುವ ಬೆಳೆಗಳಾಗಿವೆ.…