ಸೇನಾ ಪಡೆಗೆ ನೀಡುವ ಸೌಲಭ್ಯ ಅರೆಸೇನಾ ಪಡೆಗೂ ಒದಗಿಸಿ- ರಾಜ್ಯಾಧ್ಯಕ್ಷ ನರಸಿಂಹ ರೆಡ್ಡಿ ಎಂ.ಪಿ

ಸಿ ಆರ್ ಪಿ ಎಫ್ ಸಂಘ ಸ್ಥಾಪನೆಯ ಮುಖ್ಯ ಉದ್ದೇಶ ಅರೆಸೇನಾ ಪಡೆಗಳ ಹಿತರಕ್ಷಣೆ ಕಾಪಾಡುವ ಉದ್ದೇಶ ಆಗಿದೆ. ನಮ್ಮಲ್ಲಿ 1700ಕ್ಕಿಂತಲೂ…