ಮಂಗಳವಾರ ನಡೆದ ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ 'ಎನ್‌ಡಿಎ' ಬಣ 293 ಕ್ಷೇತ್ರಗಳಲ್ಲಿ ಗೆದ್ದಿದೆ, ಕಾಂಗ್ರೆಸ್ ನೇತೃತ್ವದ 'ಇಂಡಿಯ' ಬಣ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.…