2018ರ ಸಮ್ಮಿಶ್ರ ಸರ್ಕಾರದಿಂದ ನಮಗೆ ಅನ್ಯಾಯ: ಸಿದ್ದರಾಮಯ್ಯ ಬಳಿ ಹೇಳಿದರೂ ಉಪಯೋಗವಾಗಲಿಲ್ಲ: ಬೇಸತ್ತು‌ ರಾಜೀನಾಮೆ- ಡಾ.ಕೆ.ಸುಧಾಕರ್

2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ…