ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಒದಗಿಸಲು, ಸ್ಮಶಾನಕ್ಕಾಗಿ ಜಮೀನು ಅಗತ್ಯವಿರುವ ಮಾಹಿತಿಯನ್ನು ಸಾರ್ವಜನಿಕರು ನೀಡುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಮನವಿ ಮಾಡಿದ್ದಾರೆ. ಸಾರ್ವಜನಿಕ ಸ್ಮಶಾನಕ್ಕಾಗಿ…