ಗ್ರಾ.ಪಂ ಮಟ್ಟದಲ್ಲಿಯೇ ಜನ ಸ್ವಂದನಾ ಕಾರ್ಯಕ್ರಮ: ಸ್ಥಳದಲ್ಲೇ ಸಮಸ್ಯೆ ಪರಿಹಾರಕ್ಕೆ ಕ್ರಮ: ಕೊತ್ತೂರು ಮಂಜುನಾಥ್

ಕೋಲಾರ: ಗ್ರಾಮೀಣ ಪ್ರದೇಶದ ಜನರು ಸಮಸ್ಯೆಗಳನ್ನು ಹೊತ್ತು ತಾಲೂಕು ಕೇಂದ್ರಕ್ಕೆ ಬರಲು ಕಷ್ಟವಾಗಿದ್ದು, ಈ ತಿಂಗಳಲ್ಲೇ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ತಾಲೂಕು…