ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರು ಬಿಜೆಪಿ ನಾಯಕರ ಭೇಟಿ: ಕಾಮಗಾರಿಗಳ ಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ಒತ್ತಾಯಿಸಲು ಮನವಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಸದಸ್ಯರು ಮಾಜಿ ಸಚಿವ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಪೂರ್ಣಗೊಂಡಿರುವ ಕಾಮಗಾರಿಗಳಿಗೆ…