ಹತ್ಯೆ

ವಿದ್ಯಾರ್ಥಿಯಿಂದಲೇ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ

ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ.…

1 year ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ರೇಣುಕಾಸ್ವಾಮಿ ಕುಟುಂಬಕ್ಕೆ ಹಳ್ಳಿ ರೈತನಿಂದ ಸಾಂತ್ವನ

ನಟ ದರ್ಶನ್ ಅಂಡ್‌ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಹಳ್ಳಿ ರೈತ ಅಂಬರೀಶ್ ಸಂತ್ವಾನ ಹೇಳಿದರು. ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು…

2 years ago

ವಾಟ್ಸಾಪ್ ಗ್ರೂಪ್ ನಲ್ಲಿ ಫೋಟೋ ಹಾಕಿರುವುದನ್ನು ಪ್ರಶ್ನಿಸಿ, ಡಿಲೀಟ್ ಮಾಡಿದಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ವಾಟ್ಸಾಪ್ ಗ್ರೂಪ್‌ನಿಂದ ತೆಗೆದುಹಾಕಿದ್ದಕ್ಕೆ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಕಡ್ತಲ್ ಮಂಡಲ ಗೋವಿಂದಾಯಿಪಲ್ಲಿ ಗ್ರಾಮದ ರಾಜಕೀಯ ಮುಖಂಡ ಜಲ್ಕಂ…

2 years ago

ಲಾಹೋರ್ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಹತ್ಯೆ

ಲಾಹೋರ್‌ನ ಭೂಗತ ಜಗತ್ತಿನ ಪ್ರಮುಖ ವ್ಯಕ್ತಿ ಮತ್ತು ಸರಕು ಸಾಗಣೆ ಜಾಲದಲ್ಲಿ ಇದ್ದ ಅಮೀರ್ ಬಾಲಾಜ್ ಟಿಪ್ಪು ಅವರನ್ನ ಫೆ.18 ರಂದು ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕವಾಗಿ ಗುಂಡು…

2 years ago

ನಾಪತ್ತೆಯಾಗಿದ್ದ ಶಾಲಾ ವಿದ್ಯಾರ್ಥಿನಿ ಮರ್ಡರ್: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಬಾಲಕಿ ಬಲಿ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವವಾಗಿ ಪತ್ತೆಯಾಗಿದೆ.…

2 years ago

ಕೋರ್ಟ್‌ಗೆ ಹೋಗುವ ವೇಳೆ ವಕೀಲನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ

ಕೋರ್ಟ್‌ಗೆ ಹೋಗುವ ವೇಳೆ ವಕೀಲನೊಬ್ಬನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಸಾಯಿ ಮಂದಿರ ಬಳಿ ನಡೆದಿದೆ. ಈರಣಗೌಡ ಪಾಟೀಲ್‌ (40),…

2 years ago

17 ವರ್ಷದ ಬಾಲಕನನ್ನ ಕೊಚ್ಚಿ ಕೊಲೆ: ಕೊಲೆಗೂ ಮುನ್ನಾ ಬಾಲಕನಿಗೆ ಚಿತ್ರಹಿಂಸೆ: ಮುಗಿಲು ಮುಟ್ಟಿದ ಮೃತ ಬಾಲಕನ ತಂದೆ-ತಾಯಿ ಆಕ್ರಂದನ

17 ವರ್ಷದ ಬಾಲಕನನ್ನ ಪುಂಡರ ಗುಂಪೊಂದು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಪೇಟೆಚಾಮನಹಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಅರುಣ್‌ ಸಿಂಗ್‌ ಮತ್ತು…

2 years ago

ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್…

2 years ago

ಲವ್ವಲ್ಲಿ ಬಿದ್ದ ಇಬ್ಬರು ಹೆಣ್ಣು ಮಕ್ಕಳು: ಮಾರ್ಯಾದೆಗೆ ಅಂಜಿ ಒಬ್ಬ ಮಗಳ ಕತ್ತು ಕೊಯ್ದ ತಂದೆ

ಮಗಳು ಪ್ರೀತಿಸುತ್ತಿರುವ ವಿಷಯ ತಿಳಿದ ತಂದೆ ಅಕ್ರೋಶಗೊಂಡು, ರಾತ್ರಿ ಮಲಗಿದ್ದ ವೇಳೆ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ವಿಶ್ವನಾಥಪುರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ…

2 years ago