ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ

ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ  ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ…