ದೊಡ್ಡಬಳ್ಳಾಪುರ ತಾಲ್ಲೂಕಿನ ಅಂಚೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಹರ್ ಘರ್ ತಿರಂಗ್ ಅಭಿಯಾನ ನಡೆಸಲಾಯಿತು. 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಅಭಿಯಾನದಲ್ಲಿ…