ಮಳೆ ಎಫೆಕ್ಟ್: ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆ: ಯಾವ್ಯಾವ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟೇಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ

ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಪ್ರಮುಖ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ…