ಗುಂಡಿಮಯವಾದ ತೂಬಗೆರೆ-ಮಂಚೇನಹಳ್ಳಿ ರಸ್ತೆ-ಹದಗೆಟ್ಟ ರಸ್ತೆಯಿಂದಾಗಿ ಬೇಸತ್ತ ಗ್ರಾಮಸ್ಥರು- ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ತಾಲೂಕಿನ ತೂಬಗೆರೆ -ಮಂಚೇನಹಳ್ಳಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಇದರಿಂದ ವಾಹನ ಸವಾರರು ನಿತ್ಯ ಮಳೆ ನೀರು ತುಂಬಿದ ಗುಂಡಿಗಳಲ್ಲಿ ಅಪಘಾತ…