ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು. ಮುಂಗಾರು ಪ್ರಾರಂಭವಾದ…