ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ:ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ‌.ಎನ್ ಶಿವಶಂಕರ ಸೂಚನೆ

10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ದೇವನಹಳ್ಳಿ ಟೌನ್ ನ ಕ್ರೀಡಾಂಗಣದಲ್ಲಿ ಜೂನ್ 21 ರಂದು ನಡೆಯಲಿದ್ದು…

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

2024-25ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ…

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ)…