ವಿಕಲಚೇತನರ ಸೌಲಭ್ಯ ಕಲ್ಪಿಸಲು ಹಣ ಕೇಳುವವರ ವಿರುದ್ಧ ದೂರು ದಾಖಲಿಸಿ- ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ…

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,…

ಸೆ.22ರಂದು ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ…

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ…