ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ವಿಕಲಚೇತನರ ಸೌಲಭ್ಯ ಕಲ್ಪಿಸಲು ಹಣ ಕೇಳುವವರ ವಿರುದ್ಧ ದೂರು ದಾಖಲಿಸಿ- ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನಗಳನ್ನು ಫಲಾನುಭವಿಗಳಿಗೆ…

2 years ago

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ…

2 years ago

ಸೆ.22ರಂದು ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ  ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು…

2 years ago

ಜಿಲ್ಲಾ ವಿಕಲಚೇತನರ ಉದ್ಯೋಗ ಕೋಶ ಆರಂಭ

ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ…

3 years ago