ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ. ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ…