ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಬೇಕು…