ಆಟದಲ್ಲಿ ಸೋಲು-ಗೆಲುವು ಸಾಮಾನ್ಯ: ಆರೋಗ್ಯಕರ ಆಟಕ್ಕೆ ಉತ್ತೇಜಿಸಿ: ಸಚಿವ ಕೆ‌.ಹೆಚ್.ಮುನಿಯಪ್ಪ

ಆಟದಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ ಆದ್ದರಿಂದ ಕ್ರೀಡಾಪಟುಗಳು ಸ್ಫೂರ್ತಿದಾಯಕ, ಆರೋಗ್ಯಕರವಾದ ಆಟವಾಡಬೇಕು ಎಂದು ಆಹಾರ ಸಚಿವ ಕೆ‌.ಹೆಚ್.ಮುನಿಯಪ್ಪ ತಿಳಿಸಿದರು. ತೂಬಗೆರೆ ಗ್ರಾಮದಲ್ಲಿ…