ಜೂ. 21ರಂದು ತಾಲೂಕಿನ ಕೆಸ್ತೂರು ಗೇಟ್ ಬಳಿ ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿತ್ತು.…