ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ…….

ಅನಂತ್ ಅಂಬಾನಿ ಎಂಥ ಅದೃಷ್ಟವಂತ ಕಣಯ್ಯ ನೀನು. ಸಾವಿರ ಕೋಟಿಯ ಮದುವೆಯಾಗುತ್ತಿರುವ ವರ ನೀನು. ನಿನ್ನ ಭಾವಿ ಪತ್ನಿಯ ಆಸ್ತಿ ಸುಮಾರು…