ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ - ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು…