ಬೆಂಗಳೂರಿಗೆ ಎಂಟ್ರಿಕೊಟ್ಟ ಅಮಿತ್ ಶಾ: ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ, ಅಸಮಾಧಾನ, ಬಂಡಾಯದಂತಹ ಬೆಂಕಿ ನಂದಿಸುವ ಯತ್ನ: ಅಭ್ಯರ್ಥಿಗಳ ಪರ ಪ್ರಚಾರ

ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು…