ಡಾ.ರಾಜ್ಕುಮಾರ್ ನಟನೆಯ 'ಎರಡು ಕನಸು' ಸಿನಿಮಾದ 'ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ' ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ…