ಕೋಮುವಾದಿ ಬಿಜೆಪಿಯೊಂದಿಗೆ ದುಡ್ಡು ಮಾಡಲು ಜೆಡಿಎಸ್‌ ಮೈತ್ರಿಯಾಗಿದೆ: ಬೈರತಿ ಸುರೇಶ್

ಕೋಲಾರ: ಬಿಜೆಪಿಯದ್ದು ಭ್ರಷ್ಟ ಹಾಗೂ‌ ಕೋಮುವಾದಿ ಸರ್ಕಾರ. ವೋಟಿಗಾಗಿ ದೇಶ ಒಡೆಯಲು ಮುಂದಾಗಿದ್ದಾರೆ. ಜೆಡಿಎಸ್‌ ಕೆಟ್ಟ ಮನಸ್ಥಿತಿ ಇರುವ ಪಕ್ಷ ತನ್ನ…