ಆಧುನಿಕತೆ, ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಹಳ್ಳಿಯ ಜೀವನ ಶೈಲಿಯು ಕಾಲಕ್ರಮೇಣ ಮಾಯವಾಗುದನ್ನ ನಾವು ಗಮನಿಸುತ್ತಿದ್ದೇವೆ. ಇಂದಿನ ಮಕ್ಕಳಿಗೆ ಹಳ್ಳಿಯ ಸೊಗಡಿನ ಬಗ್ಗೆ ಅರಿವು ಇಲ್ಲದಂತಾಗಿದೆ. ಹಳ್ಳಿಯ…