ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಇವತ್ತು ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ಎಸ್ಐಟಿ ಮುಂದೆ ಹಾಜರಾಗುವ ಬಗ್ಗೆ ಹೇಳಿರೋದು ಸಮಾಧಾನ ತಂದಿದೆ- ಮಾಜಿ ಸಿಎಂ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಂದೆ ಹಾಜಾರುಗುವಂತೆ ಪ್ರಜ್ವಲ್ ಗೆ ದೇವೇಗೌಡರು ಈಗಾಗಲೇ ಎಚ್ಚರಿಕೆ…