Loss money

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತೀರಾ..? ಹಾಗಾದರೆ ಹುಷಾರ್… ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ತಾಲೂಕಿನ ಕಾಲೇಜೊಂದರಲ್ಲಿ ಅಂತಿಮ‌ ವರ್ಷದ ಬಿ.ಕಾಂ ಓದುತ್ತಿರುವ ವಿದ್ಯಾರ್ಥಿಯೊಬ್ಬ ಡ್ರೀಮ್ 11 ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡಲು ಹೋಗಿ ಬರೋಬ್ಬರಿ 2,38,995 ರೂ. ಕಳೆದುಕೊಂಡಿದ್ದಾನೆ. ಈ ವಿದ್ಯಾರ್ಥಿ…

1 year ago