ಬಾಗಲಕೋಟೆಯಲ್ಲಿ ಏ.29ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಬಾಲಕಿಯೊಬ್ಬಳು ಪ್ರಧಾನಿ ಮೋದಿ ಮತ್ತವರ ತಾಯಿ ಹೀರಾಬೆನ್ ಇದ್ದ ಭಾವಚಿತ್ರವನ್ನು ಮೋದಿಯವರಿಗೆ ಕಾಣಿಸುವಂತೆ ಪ್ರದರ್ಶಿಸಿದರು. ಬಾಲಕಿಯ ಪ್ರದರ್ಶಿಸಿದ ಭಾವಚಿತ್ರವನ್ನು ಗಮನಿಸಿದ…