Pre wedding

ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ…….

ಅನಂತ್ ಅಂಬಾನಿ ಎಂಥ ಅದೃಷ್ಟವಂತ ಕಣಯ್ಯ ನೀನು. ಸಾವಿರ ಕೋಟಿಯ ಮದುವೆಯಾಗುತ್ತಿರುವ ವರ ನೀನು. ನಿನ್ನ ಭಾವಿ ಪತ್ನಿಯ ಆಸ್ತಿ ಸುಮಾರು ಸಾವಿರ ಕೋಟಿ ಎಂದು ಕೇಳಲ್ಪಟ್ಟಿದ್ದೇನೆ.…

1 year ago