ಅಧಿಕಾರದಲ್ಲಿ ಇರುವವರ ಆಲೋಚನೆ ಬೇರೆ.., ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…!

ನಾವು ಮತ್ತು ಅವರು……. ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ…….. ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ…