ನಾವು ಮತ್ತು ಅವರು....... ಅಧಿಕಾರದಲ್ಲಿ ಇರುವವರ ಆಲೋಚನೆಗಳೇ ಬೇರೆ, ಕೆಲಸವಿಲ್ಲದ ನಮ್ಮಂತವರ ಯೋಚನೆಗಳೇ ಬೇರೆ........ ಪ್ರಾಮಾಣಿಕವಾಗಿರಬೇಕು, ಮೌಲ್ಯಯುತವಾಗಿರಬೇಕು, ನಿಸ್ವಾರ್ಥಿಯಾಗಿರಬೇಕು ಎಂದು ಯೋಚಿಸುತ್ತಾ ಸಮಯ ಕಳೆಯುವ ನಾವು........ ಅಧಿಕಾರದಲ್ಲಿರಬೇಕು,…