ರೈತರು ಬೆಳೆ ವಿಮೆಗೆ ನೋಂದಾಯಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸಲಹೆ

ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು…