Self protection

ನಮ್ಮನ್ನು ನಾವೇ ಕಾಪಾಡಿಕೊಳ್ಳುಬೇಕು…..

ನಾನಾಗ ಟ್ರಾವೆಲ್ ಏಜೆನ್ಸಿ ನಡೆಸುತ್ತಿದ್ದೆ. ಒಂದು ಆಟೋದಲ್ಲಿ ಮಕ್ಕಳನ್ನು ಕರೆದೊಯ್ಯುವುದರಿಂದ ಪ್ರಾರಂಭವಾದ ನನ್ನ ವ್ಯವಹಾರ 10 ಆಟೋಗಳಿಗೇರಿತು. ಆಮೇಲೆ ದೊಡ್ಡ ಶಾಲೆಗಳ ಒತ್ತಾಯದ ಮೇರೆಗೆ ಬ್ಯಾಂಕಿನ ಸಾಲದಿಂದ…

1 year ago