Street dogs

ತನ್ನ ಸಾಕುನಾಯಿಯನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ 20 ಬೀದಿ ನಾಯಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಕಿರಾತಕ

ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಪೊನ್ನಕಲ್ ಗ್ರಾಮದಲ್ಲಿ ಬೀದಿನಾಯಿಗಳ ಗುಂಪನ್ನು ಕೊಂದ ಆರೊಪದ‌ ಮೇಲೆ ಹೈದರಾಬಾದ್‌ನ ಶೂಟರ್ ಸೇರಿದಂತೆ ಮೂವರನ್ನು ಅಡ್ಡಂಕಲ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಫೆಬ್ರವರಿ…

2 years ago