ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರಧೇನುಪುರ ಬಳಿ ನಡೆದಿದೆ. ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ವಯಸ್ಸು ಸುಮಾರು 35 ವರ್ಷ ಎಂದು ಅಂದಾಜಿಸಲಾಗಿದೆ.…