ದೇಶದ ಅತ್ಯಂತ ಕಠಿಣ ಹಾಗೂ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆ 2025ರ ಅಂತಿಮ ಫಲಿತಾಂಶವನ್ನು ಆಯೋಗವು ಮಾರ್ಚ್ 6ರಂದು ಪ್ರಕಟಿಸಿದೆ.
ಈ ಬಾರಿ ಅನುಜ್ ಅಗ್ನಿಹೋತ್ರಿ ಅವರು ಅಖಿಲ ಭಾರತ ಮಟ್ಟದಲ್ಲಿ ಫಸ್ಟ್ ರ್ಯಾಂಕ್ (AIR 1) ಪಡೆದು ಇತಿಹಾಸ ನಿರ್ಮಿಸಿದ್ದಾರೆ.
ಟಾಪ್ 3 ಸಾಧಕರು ಯಾರು?
* ಅನುಜ್ ಅಗ್ನಿಹೋತ್ರಿ – 1ನೇ ರ್ಯಾಂಕ್
* ರಾಜೇಶ್ವರಿ ಸುವೆ ಎಂ – 2ನೇ ರ್ಯಾಂಕ್ (ಮಹಿಳಾ ಟಾಪರ್)
* ಆಕಾಂಶ್ ಧುಲ್ – 3ನೇ ರ್ಯಾಂಕ್
ಅಂಕಿ ಅಂಶಗಳು
9,37,876 ಮಂದಿ ಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಿದ್ದರು.
5,76,793 ಮಂದಿ ಪ್ರಾಥಮಿಕ ಹಂತದ ಪರೀಕ್ಷೆಗೆ ಹಾಜರಾಗಿದ್ದರು.
14,161 ಮಂದಿ ಲಿಖಿತ (ಮುಖ್ಯ) ಪರೀಕ್ಷೆಗೆ ಅರ್ಹತೆ ಪಡೆದ್ದರು.
2,736 ಮಂದಿ ಅಂತಿಮ ಪರೀಕ್ಷೆಗೆ (ವ್ಯಕ್ತಿತ್ವ ಪರೀಕ್ಷೆ) ಅರ್ಹತೆ ಗಳಿಸಿದ್ದರು
958 ಮಂದಿ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದಾರೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…