ಯುಪಿಎಸ್ ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನೆಲ್ಲುಕುಂಟೆ ಸಮೀಪದ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗದೀಶ್ (28) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ಮಾ12ರಂದು ಪೋಷಕರು ಊರಿಗೆ ಹೋದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ನಿನ್ನೆ ರಾತ್ರಿ ಜಗದೀಶ್ ತಾಯಿ ಮರಳಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತದ್ದೇನೆ ಎಂದು ಉಲ್ಲೇಖವಾಗಿದೆ.
ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…